Bible Versions
Bible Books

Daniel 3:22 (NCV) New Century Version

Versions

KNV   ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರನ್ನು ಎತ್ತಿಹಾಕಿದ ಮನುಷ್ಯರನ್ನೇ ಸಂಹರಿಸಿತು.
ERVKN   ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದುದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.
IRVKN   ಹೀಗಾಗಿ ರಾಜಾಜ್ಞೆಯು ಖಂಡಿತವಾಗಿದ್ದುದರಿಂದಲೂ ಬೆಂಕಿಯ ಕಾವು ಅತಿ ತೀಕ್ಷ್ಣವಾಗಿದ್ದುದರಿಂದಲೂ ಅಗ್ನಿಜ್ವಾಲೆಯು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಎತ್ತಿ ಹಾಕಿದವರನ್ನೇ ದಹಿಸಿಬಿಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us