Bible Versions
Bible Books

Daniel 5:12 (NCV) New Century Version

Versions

KNV   ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ದಾನಿಯೇಲನನ್ನು ಕರೆಯಿ ಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು ಅಂದಳು.
ERVKN   ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.
IRVKN   ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us