Versions
KNV ಈಗ ಈ ಬರಹವನ್ನು ಓದುವದಕ್ಕೂ ಅದರ ಅಭಿಪ್ರಾಯವನ್ನು ನನಗೆ ತಿಳಿಸು ವದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ತರಲ್ಪಟ್ಟಿದ್ದಾರೆ, ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.
ERVKN ಗೋಡೆಯ ಮೇಲಿನ ಈ ಬರಹವನ್ನು ಓದಲು ಮಂತ್ರವಾದಿಗಳನ್ನು, ವಿದ್ವಾಂಸರನ್ನು ಕರೆಸಲಾಯಿತು. ಅವರು ಆ ಬರಹದ ಅರ್ಥವನ್ನು ನನಗೆ ವಿವರಿಸಬೇಕೆಂದು ನನ್ನ ಉದ್ದೇಶವಾಗಿತ್ತು. ಆದರೆ ಗೋಡೆಯ ಮೇಲಿನ ಈ ಬರಹದ ಅರ್ಥವನ್ನು ಅವರು ನನಗೆ ಹೇಳಲು ಸಾಧ್ಯವಾಗಲಿಲ್ಲ.
IRVKN “ಈಗ ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಲು ಅವರು ಇದರ ಅರ್ಥವನ್ನು ವಿವರಿಸಲಾರದೆ ಹೋದರು.