Versions
KNV ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ERVKN ಉಪರ್ಸಿನ್ ಎಂದರೆ ನಿನ್ನ ರಾಜ್ಯವನ್ನು ನಿನ್ನಿಂದ ತೆಗೆದುಕೊಂಡು ವಿಭಜಿಸಲಾಗಿದೆ. ಅದನ್ನು ಮೇದ್ಯಯರಿಗೂ ಪಾರಸಿಯರಿಗೂ ಕೊಡಲಾಗುವುದು” ಎಂದು ವಿವರಿಸಿದನು.
IRVKN ಪೆರೇಸ್ ಎಂದರೆ, ನಿನ್ನ ರಾಜ್ಯವು ವಿಭಾಗವಾಗಿ ಮೇದ್ಯಯರಿಗೂ, ಪಾರಸಿಯರಿಗೂ ಕೊಡಲ್ಪಟ್ಟಿದೆ” ಎಂದು ಅರಿಕೆಮಾಡಿದನು. PEPS