Bible Versions
Bible Books

Daniel 6:25 (NCV) New Century Version

Versions

KNV   ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.
ERVKN   ಆಗ ಅರಸನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ ಕುಲ ಭಾಷೆಗಳವರಿಗೆ ಪತ್ರವನ್ನು ಬರೆದನು: ಶುಭಾಶಯಗಳು.
IRVKN   ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು.
ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ! PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us