Versions
KNV ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
ERVKN ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ.
IRVKN ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.