Bible Versions
Bible Books

Deuteronomy 1:12 (NCV) New Century Version

Versions

KNV   ನಿಮ್ಮ ಚಿಂತೆಯನ್ನೂ ಭಾರವನ್ನೂ ವ್ಯಾಜ್ಯವನ್ನೂ ನಾನೊಬ್ಬನೇ ಹೇಗೆ ಹೊರಲಿ?
ERVKN   ಆದರೆ ನಾನೇ ಸ್ವತಃ ನಿಮ್ಮನ್ನು ಪರಾಂಬರಿಸುವುದಕ್ಕಾಗಲಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಲಿ ಸಾಧ್ಯವಾಗಲಿಲ್ಲ.
IRVKN   ಆದರೆ ನಿಮ್ಮಿಂದಾಗುವ ತೊಂದರೆಗಳನ್ನೂ, ಹೊಣೆಯನ್ನು ಮತ್ತು ವ್ಯಾಜ್ಯಗಳನ್ನೂ ನಾನೊಬ್ಬನೇ ನಿಭಾಯಿಸುವುದು ಹೇಗೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us