Bible Versions
Bible Books

Deuteronomy 1:13 (NCV) New Century Version

Versions

KNV   ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
ERVKN   ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು.
IRVKN   ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಬುದ್ಧಿವಿವೇಕಗಳಿಂದ ಪ್ರಸಿದ್ಧರಾದ ಪುರುಷರನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುವೆನು” ಎಂದು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us