Bible Versions
Bible Books

Deuteronomy 1:16 (NCV) New Century Version

Versions

KNV   ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
ERVKN   “ನಿಮ್ಮ ನ್ಯಾಯಗಳನ್ನು ತೀರಿಸುವ, ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.
IRVKN   ನ್ಯಾಯಾಧಿಪತಿಗಳಿಗೆ ನಾನು ಕಾಲದಲ್ಲಿ ಅಪ್ಪಣೆಮಾಡಿ, “ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅವರು ಇಸ್ರಾಯೇಲರೊಡನೆ ವ್ಯಾಜ್ಯವಾಡಿದರೂ, ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us