Bible Versions
Bible Books

Deuteronomy 1:28 (NCV) New Century Version

Versions

KNV   ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
ERVKN   ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ‘ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾ ಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.
IRVKN   ನಾವು ಹೋಗಬೇಕಾದ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us