Bible Versions
Bible Books

Deuteronomy 1:31 (NCV) New Century Version

Versions

KNV   ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
ERVKN   ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು.
IRVKN   ನೀವು ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us