Bible Versions
Bible Books

Deuteronomy 2 (NCV) New Century Version

Versions

KNV   ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್‌ ಬೆಟ್ಟವನ್ನು ಸುತ್ತಿಕೊಂಡೆವು.
ERVKN   “ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.
IRVKN   {ಮರುಭೂಮಿಯಲ್ಲಿನ ಅಲೆದಾಟಗಳನ್ನು ನೆನಪಿಸಿದ್ದು} PS ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us