Bible Versions
Bible Books

Deuteronomy 2:20 (NCV) New Century Version

Versions

KNV   (ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
ERVKN   (ಆ ಪ್ರದೇಶವನ್ನು ರೆಫಾಯ ದೇಶವೆಂದೂ ಕರೆಯುತ್ತಾರೆ. ಹಿಂದಿನ ಕಾಲದಲ್ಲಿ ರೆಫಾಯರು ಅಲ್ಲಿ ವಾಸಿಸುತ್ತಿದ್ದರು. ಅಮ್ಮೋನಿಯರು ಅವರನ್ನು ಜಮ್‌ಜುಮ್ಯರು ಎಂದು ಕರೆಯುತ್ತಿದ್ದರು.
IRVKN   ಪೂರ್ವಕಾಲದಲ್ಲಿ ರೆಫಾಯರು ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us