Bible Versions
Bible Books

Deuteronomy 2:25 (NCV) New Century Version

Versions

KNV   ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
ERVKN   ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’
IRVKN   ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us