Bible Versions
Bible Books

Deuteronomy 2:37 (NCV) New Century Version

Versions

KNV   ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್‌ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
ERVKN   ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.
IRVKN   ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us