Versions
KNV ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
ERVKN ನೀನು ಹೋದಲ್ಲೆಲ್ಲಾ ಒಳ್ಳೆಯದನ್ನೇ ಮಾಡು. ಸ್ವಲ್ಪಕಾಲದ ಮೇಲೆ, ನಿನ್ನ ಸತ್ಕ್ರಿಯೆಗಳ ಫಲವನ್ನು ಹೊಂದಿಕೊಳ್ಳುವೆ.
IRVKN {ನೀರಿನ ಮೇಲೆ ರೊಟ್ಟಿ} PS ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು,
ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.