Versions
KNV ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
ERVKN ಜ್ಞಾನಿಯು ಐಶ್ವರ್ಯವಂತನಾಗುವನು; ಜ್ಞಾನವು ತನ್ನ ಯಜಮಾನನನ್ನು ನೋಡಿಕೊಳ್ಳುವುದು.
IRVKN ಧನವು ಹೇಗೊ ಹಾಗೆ ಜ್ಞಾನವು ಆಶ್ರಯ.
ಜ್ಞಾನಕ್ಕೆ ವಿಶೇಷವೇನೆಂದರೆ ತನ್ನನ್ನು ಹೊಂದಿದವನಿಗೆ ಅದು ಜೀವದಾಯಕವೆಂಬುದೇ.