Bible Versions
Bible Books

Ecclesiastes 7:14 (NCV) New Century Version

Versions

KNV   ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
ERVKN   ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೊ ಯಾರಿಗೂ ಗೊತ್ತಿಲ್ಲ.
IRVKN   ಸುಖದ ದಿನದಲ್ಲಿ ಸುಖದಿಂದಿರು,
ದುಃಖದ ದಿನದಲ್ಲಿ ಯೋಚಿಸು;
ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ,
ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us