Versions
KNV ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
ERVKN ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ.
IRVKN ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ.
ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.