Versions
KNV ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
ERVKN ನನ್ನ ಜ್ಞಾನದಿಂದ ಇವೆಲ್ಲವುಗಳ ಕುರಿತಾಗಿ ಆಲೋಚಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಆದರೆ ಅದು ಅಸಾಧ್ಯವಾಗಿತ್ತು.
IRVKN ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು.
“ನಾನು ಜ್ಞಾನಿಯಾಗುವೆನು” ಎಂದುಕೊಂಡೆನು.
ಆದರೆ ಅದು ನನ್ನಿಂದ ದೂರವಾಯಿತು.