Versions
KNV ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.
ERVKN ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು.
IRVKN ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ,
ಲಂಚವು ಹೃದಯವನ್ನು ಕೆಡಿಸುತ್ತದೆ.