Versions
KNV ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
ERVKN ಮನುಷ್ಯನಿಗೆ ಮುಂದೆ ಏನಾಗುವುದೊ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.
IRVKN ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ.
ಮೀನುಗಳು ಕೆಟ್ಟ ಬಲೆಗೂ,
ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ
ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ
ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು. PS