Bible Versions
Bible Books

Ephesians 5:11 (NCV) New Century Version

Versions

KNV   ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
ERVKN   ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.
IRVKN   ನಿಷ್ಪ್ರಯೋಜಕವಾದ ರೋಮಾ. 13:12; 6:21: ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us