Bible Versions
Bible Books

Ephesians 5:15 (NCV) New Century Version

Versions

KNV   ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿರಿ. ಜ್ಞಾನವಿಲ್ಲದವರಾಗಿ ರದೆ ಜ್ಞಾನವಂತರಾಗಿರ್ರಿ.
ERVKN   ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ.
IRVKN   * ಕೊಲೊ 4:5: ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us