Bible Versions
Bible Books

Ephesians 5:8 (NCV) New Century Version

Versions

KNV   ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ERVKN   ಹಿಂದಿನ ಕಾಲದಲ್ಲಿ ನೀವು ಕಗ್ಗತ್ತಲೆಯಾಗಿದ್ದಿರಿ. ಈಗಲಾದರೊ ನೀವು ಕರ್ತನಲ್ಲಿ ಪೂರ್ಣಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿಗೆ ಸೇರಿದ ಮಕ್ಕಳಂತೆ ಜೀವಿಸಿರಿ.
IRVKN   ಏಕೆಂದರೆ ಎಫೆ 2:1, 2; ಅ. ಕೃ. 26:18: ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಯೆಶಾ 2:5; ಯೋಹಾ 12:35,36: ಬೆಳಕಿನವರಂತೆ ನಡೆದುಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us