Bible Versions
Bible Books

Esther 1:10 (NCV) New Century Version

Versions

KNV   ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
ERVKN   This verse may not be a part of this translation
IRVKN   ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ ಕಂಚುಕಿಗಳಿಗೆ ಕಂಚುಕಿಯರು - ಇವರು ನಪುಂಸಕನಾಗಿಸಿದ ಪುರುಷರಾಗಿದ್ದರು, ಆದರೆ ಅವರು ರಾಜನ ಆಸ್ಥಾನದಲ್ಲಿ ಪ್ರಮುಖ ಅಧಿಕಾರಿಗಳಾಗಿದ್ದರು. ಏಳು ಕಂಚುಕಿಯರು ಆಸ್ಥಾನದ ಸೇವಕರಾಗಿ ಅಂದರೆ “ವೈಯಕ್ತಿಕ ಸೇವಕರಾಗಿ” ಸೇವೆ ಸಲ್ಲಿಸುತ್ತಿದ್ದರು. ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us