Bible Versions
Bible Books

Esther 1:22 (NCV) New Century Version

Versions

KNV   ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
ERVKN   ಅಹಷ್ವೇರೋಷನು ತನ್ನ ರಾಜ್ಯದ ಎಲ್ಲಾ ಕಡೆಗಳಿಗೆ, ಎಲ್ಲಾ ಸಂಸ್ಥಾನಗಳಿಗೆ ಅವರವರ ಭಾಷೆಯಲ್ಲಿ ಪತ್ರಗಳನ್ನು ಬರೆಯಿಸಿ ರವಾನಿಸಿದನು. ಅವರವರ ಭಾಷೆಯಲ್ಲಿ ಬರೆದ ಪತ್ರದಲ್ಲಿ ಪ್ರತಿಯೊಬ್ಬ ಗಂಡಸು ತನ್ನ ಸಂಸಾರವನ್ನು ಆಳಬೇಕು ಎಂಬುದಾಗಿ ಬರೆಯಲ್ಪಟ್ಟಿತ್ತು.
IRVKN   ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us