Bible Versions
Bible Books

Esther 1:8 (NCV) New Century Version

Versions

KNV   ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.
ERVKN   ತಮ್ಮ ಇಷ್ಟಾನುಸಾರವಾಗಿ ದ್ರಾಕ್ಷಾರಸವನ್ನು ಕುಡಿಯಲು ಅತಿಥಿಗಳಿಗೆ ಕೊಡಬೇಕೆಂದು ಸೇವಕರಿಗೆ ರಾಜಾಜ್ಞೆಯಾಗಿತ್ತು. ರಾಜಸೇವಕರು ಆಜ್ಞೆಯನ್ನು ಪಾಲಿಸಿದರು.
IRVKN   “ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us