Bible Versions
Bible Books

Esther 6:12 (NCV) New Century Version

Versions

KNV   ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
ERVKN   ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.
IRVKN   ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us