Versions
KNV ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
ERVKN ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ
IRVKN ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.