Bible Versions
Bible Books

Exodus 13:11 (NCV) New Century Version

Versions

KNV   ಕರ್ತನು ನಿನಗೂ ನಿನ್ನ ಪಿತೃಗಳಿಗೂ ಪ್ರಮಾಣಮಾಡಿದ ಪ್ರಕಾರ ನಿನ್ನನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಅದನ್ನು ನಿನಗೆ ಕೊಡುವನು.
ERVKN   “ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ದೇಶವನ್ನು ನಿಮಗೆ ಕೊಟ್ಟನಂತರ
IRVKN   {ಚೊಚ್ಚಲುಗಳ ಸಮರ್ಪಣೆ} PS “ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ದೇಶವನ್ನು ನಿಮಗೆ ಕೊಟ್ಟ ನಂತರ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us