Bible Versions
Bible Books

Exodus 13:12 (NCV) New Century Version

Versions

KNV   ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.
ERVKN   ನೀವು ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ಆತನಿಗಾಗಿ ಮೀಸಲಿಡಬೇಕು.
IRVKN   ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us