Bible Versions
Bible Books

Exodus 13:17 (NCV) New Century Version

Versions

KNV   ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
ERVKN   ಇಸ್ರೇಲರು ಈಜಿಪ್ಟನ್ನು ಬಿಟ್ಟುಹೋಗುವಂತೆ ಫರೋಹನು ಅನುಮತಿ ನೀಡಿದನು. ಇಸ್ರೇಲರು ಫಿಲಿಷ್ಟಿಯರ ದೇಶದ ಮೂಲಕ ಹಾದುಹೋಗುವ ರಸ್ತೆಯಲ್ಲಿ ಹೋಗಲು ಯೆಹೋವನು ಅನುಮತಿ ನೀಡಲಿಲ್ಲ. ಸಮುದ್ರದ ಮೂಲಕ ಹಾದುಹೋಗುವ ರಸ್ತೆ ಬಹಳ ಹತ್ತಿರವಾಗಿತ್ತು. ಆದರೆ ಯೆಹೋವನು, “ಇಸ್ರೇಲರು ದಾರಿಯಲ್ಲಿ ಹೋದರೆ, ಯುದ್ಧಮಾಡಬೇಕಾಗುವುದು. ಆಗ ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿ ಈಜಿಪ್ಟಿಗೆ ಹಿಂತಿರುಗಬಹುದು” ಅಂದುಕೊಂಡನು. ಈಜಿಪ್ಟಿನಿಂದ ಪ್ರಯಾಣ
IRVKN   {ಮೇಘಸ್ತಂಭ ಮತ್ತು ಅಗ್ನಿಸ್ತಂಭ} PS ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us