Bible Versions
Bible Books

Exodus 13:8 (NCV) New Century Version

Versions

KNV   ದಿನದಲ್ಲಿ ನಿನ್ನ ಮಗನಿಗೆ ತಿಳಿಸಿ ಹೇಳಬೇಕಾದದ್ದೇನಂದರೆ--ನಾನು ಐಗುಪ್ತದಿಂದ ಹೊರಗೆ ಬಂದಾಗ ಕರ್ತನು ನನಗೆ ಮಾಡಿದ್ದಕ್ಕಾಗಿ ಇದು ಆಚರಿಸಲ್ಪಡುತ್ತದೆ.
ERVKN   ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದದ್ದರಿಂದ ನಾವು ಹಬ್ಬವನ್ನು ಮಾಡುತ್ತಿದ್ದೇವೆ’ ಎಂದು ಹೇಳಬೇಕು.
IRVKN   ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಆಚರಣೆಯನ್ನು ಆಚರಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us