Bible Versions
Bible Books

Exodus 14:26 (NCV) New Century Version

Versions

KNV   ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
ERVKN   ಆಗ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚು; ನೀರು ಈಜಿಪ್ಟಿನವರ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಕೊಳ್ಳುವುದು” ಎಂದು ಹೇಳಿದನು.
IRVKN   {ಹಿಂದಟ್ಟಿದ ಐಗುಪ್ತ್ಯರು ಮುಳುಗಿಹೋದದ್ದು} PS ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us