Bible Versions
Bible Books

Exodus 14:30 (NCV) New Century Version

Versions

KNV   ದಿನದಲ್ಲಿ ಕರ್ತನು ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.
ERVKN   ಆದ್ದರಿಂದ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು.
IRVKN   ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us