Bible Versions
Bible Books

Exodus 14:31 (NCV) New Century Version

Versions

KNV   ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
ERVKN   ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.
IRVKN   ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us