Bible Versions
Bible Books

Exodus 19 (NCV) New Century Version

Versions

KNV   ಇಸ್ರಾಯೇಲ್‌ ಮಕ್ಕಳು ಐಗುಪ್ತವನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.
ERVKN   ಇಸ್ರೇಲರು ಈಜಿಪ್ಟಿನಿಂದ ಹೊರಟ ಮೂರನೆಯ ತಿಂಗಳಲ್ಲಿ ಸೀನಾಯ್ ಮರುಭೂಮಿಯನ್ನು ತಲುಪಿದರು.
IRVKN   {ಇಸ್ರಾಯೇಲರು ಸೀನಾಯಿ ಬೆಟ್ಟಕ್ಕೆ ಬಂದದ್ದು} PS ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us