Bible Versions
Bible Books

Exodus 19:20 (NCV) New Century Version

Versions

KNV   ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.
ERVKN   ಯೆಹೋವನು ಸೀನಾಯಿ ಬೆಟ್ಟಕ್ಕೆ ಇಳಿದುಬಂದನು. ಬಳಿಕ ಯೆಹೋವನು ಮೋಶೆಯನ್ನು ಕರೆದು ಬೆಟ್ಟದ ತುದಿಗೆ ಬರಲು ಹೇಳಿದನು. ಆದ್ದರಿಂದ ಮೋಶೆ ಮೇಲಕ್ಕೆ ಹೋದನು.
IRVKN   ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us