Bible Versions
Bible Books

Exodus 20:10 (NCV) New Century Version

Versions

KNV   ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್‌ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
ERVKN   ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.
IRVKN   ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us