Bible Versions
Bible Books

Exodus 20:17 (NCV) New Century Version

Versions

KNV   ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
ERVKN   “ನೀವು ನೆರೆಯವನ ಮನೆಯನ್ನು ಆಶೀಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.
IRVKN   “ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us