Bible Versions
Bible Books

Exodus 24:10 (NCV) New Century Version

Versions

KNV   ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
ERVKN   ಜನರು ಇಸ್ರೇಲರ ಯೆಹೋವನನ್ನು ನೋಡಿದರು. ದೇವರು ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟಿನ ಮೇಲೆ ನಿಂತುಕೊಂಡಿದ್ದನು!
IRVKN   ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us