Bible Versions
Bible Books

Exodus 24:13 (NCV) New Century Version

Versions

KNV   ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
ERVKN   ಆದ್ದರಿಂದ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಡನೆ ಎದ್ದುನಿಂತು ದೇವರ ಬೆಟ್ಟದ ಮೇಲಕ್ಕೆ ಹೋದನು.
IRVKN   ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us