Bible Versions
Bible Books

Exodus 24:14 (NCV) New Century Version

Versions

KNV   ಹಿರಿಯರಿಗೆ ಅವನು--ನಾವು ನಿಮ್ಮ ಬಳಿಗೆ ತಿರಿಗಿ ಬರುವ ವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರ್ರಿ; ಇಗೋ, ಆರೋ ನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿ ಗಾದರೂ ವ್ಯಾಜ್ಯವಿದ್ದರೆ ಅವನು ಅವರ ಬಳಿಗೆ ಬರಲಿ ಅಂದನು.
ERVKN   ಮೋಶೆಯು ಹಿರಿಯರಿಗೆ, “ನಾವು ನಿಮ್ಮ ಬಳಿಗೆ ಹಿಂತಿರುಗಿ ಬರುವ ತನಕ ನೀವು ಇಲ್ಲಿ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಿದ್ದಾರೆ; ನಿಮ್ಮಲ್ಲಿ ಯಾರಿಗಾದರೂ ಸಮಸ್ಯೆಯಿದ್ದರೆ ಅವರ ಬಳಿಗೆ ಹೋಗಲಿ” ಎಂದು ಹೇಳಿದನು.
IRVKN   ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us