Bible Versions
Bible Books

Exodus 24:17 (NCV) New Century Version

Versions

KNV   ಇದಲ್ಲದೆ ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.
ERVKN   ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು.
IRVKN   ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us