Versions
KNV ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
ERVKN ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
IRVKN ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.