Bible Versions
Bible Books

Exodus 25:31 (NCV) New Century Version

Versions

KNV   ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
ERVKN   “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.
IRVKN   {ದೀಪ ಸ್ತಂಭ} PS “ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us