Bible Versions
Bible Books

Exodus 26:36 (NCV) New Century Version

Versions

KNV   ಗುಡಾರದ ಬಾಗಲಿಗೆ ನೀಲಿ ಧೂಮ್ರ ರಕ್ತವರ್ಣ ಗಳಿರುವ ನಯವಾಗಿ ಹೊಸೆದ ನಾರುಗಳಿಂದ ಕಸೂತಿ ಕೆಲಸದ ತೆರೆಯನ್ನು ತೂಗುಹಾಕಬೇಕು.
ERVKN   “ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.
IRVKN   ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us