Bible Versions
Bible Books

Exodus 27:10 (NCV) New Century Version

Versions

KNV   ಅದರ ಸ್ತಂಭಗಳು ಇಪ್ಪತ್ತು, ಅವುಗಳಿಗೆ ಹಿತ್ತಾಳೆಯ ಕುಳಿಗಳು ಇರಬೇಕು; ಸ್ತಂಭಗಳ ಕೊಂಡಿಗಳನ್ನೂ ಅವುಗಳ ಪಟ್ಟಿಗಳನ್ನೂ ಬೆಳ್ಳಿಯಿಂದ ಮಾಡಬೇಕು.
ERVKN   ಇಪ್ಪತ್ತು ಕಂಬಗಳನ್ನು ಮತ್ತು ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು.
IRVKN   ಕಡೆಯಲ್ಲಿ ಇಪ್ಪತ್ತು ಕಂಬಗಳು. ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೆ ಕಲ್ಲುಗಳು ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಪಟ್ಟಿಗಳೂ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us