Bible Versions
Bible Books

Exodus 29:26 (NCV) New Century Version

Versions

KNV   ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.
ERVKN   “ತರುವಾಯ ಟಗರಿನ ಎದೆಯ ಭಾಗವನ್ನು ತೆಗೆದುಕೊ. (ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು ಇದಾಗಿದೆ.) ಟಗರಿನ ಎದೆಯ ಭಾಗವನ್ನು ವಿಶೇಷ ಸಮರ್ಪಣೆಯಾಗಿ ಯೆಹೋವನ ಮುಂದೆ ನಿವಾಳಿಸಬೇಕು. ಪಶುವಿನ ಭಾಗವು ನಿನಗೆ ಸಲ್ಲತಕ್ಕ ಪಾಲು.
IRVKN   ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us